ಮಾಹಿತಿ ಹಕ್ಕು ಅಧಿನಿಯಮ 2005ರ ಅನುಷ್ಠಾನ

 

     ಮಾಹಿತಿ ಹಕ್ಕು ಅಧಿನಿಯಮ, 2005ರ ಅನುಷ್ಠಾನಕ್ಕೆ ಸಂಬಂಧಿಸಿದ ವಿಷಯಗಳು -  ಮಾಹಿತಿ ಹಕ್ಕು ಅಧಿನಿಯಮ, 2005 ಮತ್ತು ಕರ್ನಾಟಕ ಮಾಹಿತಿ ಹಕ್ಕು ನಿಯಮಗಳು, 2005 ಇವುಗಳಿಗೆ ಸಂಬಂಧಿಸಿದಂತೆ ಸ್ಪಷ್ಟೀಕರಣಗಳನ್ನು  ನೀಡುವುದು. ಕರ್ನಾಟಕ ಮಾಹಿತಿ ಆಯೋಗದ ಆಡಳಿತಾತ್ಮಕ ವಿಷಯಗಳನ್ನು  ನಿರ್ವಹಿಸುವುದು.

ಇತ್ತೀಚಿನ ನವೀಕರಣ​ : 25-07-2019 11:47 AM ಅನುಮೋದಕರು: Ramkrishna